Thursday, December 29, 2011

ಪುಟ್ಟಿಗೆ ನಾಲ್ಕು ವರ್ಷ


ಪುಟ್ಟಿಗೆ ಇವತ್ತಿಗೆ ನಾಲ್ಕು ವರ್ಷ ಅಂದ್ರೆ ನಂಬೋಕೆ ಆಗ್ತಾಯಿಲ್ಲ! ಆಸ್ಪತ್ರೆಯಲ್ಲಿ ಇವಳು ಜನಿಸಿದ ತಕ್ಷ್ಣಣ ಡಾಕ್ಟರ್ "ಓಹ್! ಮುದ್ದಾದ ಮಗು" ಎಂದು ಉದ್ಗರಿಸಿದ್ದು ಈಗಷ್ಟೇ ಕೇಳಿದಂತೆ ಅನಿಸುತ್ತಿದೆ. ಈ ಪುಟ್ಟಿ ನನ್ನ ಮಡಿಲು ತುಂಬಿ ನಾಲ್ಕು ವರ್ಷಗಳಾಗಿವೆ.  ಅಂದಿನ ಮುದ್ದು ಮುಖದಲ್ಲೀಗ ತುಂಟತನ ತುಂಬಿದೆ:)
ಅಪ್ಪ ಅಮ್ಮನ ಮುದ್ದಿನ ಪುಟ್ಟಿಗೆ ಹುಟ್ಟುಹಬ್ಬದ ಶುಭಾಶಯಗಳು!

6 comments:

Birthday wishes to the lil big girl

ಸಾಹಿತ್ಯ ಪುಟ್ಟಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.ಹಾಗೆ ಪುಟ್ಟಿ ಪ್ರಪಂಚಕ್ಕೂ ನನ್ನ ಶುಭಾಶಯಗಳು.

Happy birthday from us, too!
May her life be filled with joy, laughter and happiness!

Happy Birthday to your sweet girl!!

Thanks everyone for ur wishes!!

Post a Comment